Standard Yellow on Black Yellow on Blue Fuchsia on Black
Font Decrease Standard Font Increase
Default width Wider width Widest width

Under Construction

Site is under Development and for Internal use of the Department only

ಸಮನ್ವಯ ಮಾಹಿತಿ ಹಕ್ಕು

ಸಾರ್ವಜನಿಕರಿಗೆ ಮಾಹಿತಿಯನ್ನು ನೀಡುವ ಸಲುವಾಗಿ ಕೇಂದ್ರ ಸರ್ಕಾರವು ಮಾಹಿತಿ ಹಕ್ಕು ಕಾಯ್ದೆ 2005ನ್ನು ಜಾರಿಗೆ ತಂದಿದೆ. ಈಗ ಜನ ಸಾಮಾನ್ಯರು ಮಾಹಿತಿ ಪಡೆಯಲು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಲು ಅನುಕೂಲವಾಗಿದೆ.
 
          ಈ ಅಧಿನಿಯಮದಡಿಯಲ್ಲಿ ಕಂದಾಯ ಇಲಾಖೆಯ ಅಡಿಯಲ್ಲಿ ಬರುವ ಕಚೇರಿಗಳಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಮೇಲ್ಮನವಿ ಪ್ರಾಧಿಕಾರವನ್ನು ಪ್ರಕಟಿತವಾಗಿದೆ. ಸಕ್ಷಮ ಪ್ರಾದಿಕಾರವು ಮಾಹಿತಿಯನ್ನು ಒದಗಿಸುವ ಬಗ್ಗೆ ಜವಾಬ್ದಾರಿಯನ್ನು ಹೊಂದಿದ್ದು ಹಾಗೂ ಸಾರ್ವಜನಿಕ ಪ್ರಾಧಿಕಾರವು ನಿರಾಕರಿಸಿದ ಮಾಹಿತಿಯ ಪ್ರಕರಣಗಳನ್ನು ಮೇಲ್ಮನವಿ ಪ್ರಾಧಿಕರವು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುವ ಅಧಿಕಾರ ಹೊಂದಿದೆ. ಪ್ರತಿ ಕಛೇರಿಯಲ್ಲಿ ನಿರ್ವಹಿಸಲ್ಪಡುವ ವಿಷಯಗಳ ವಿವರ ಸದರಿ ವಿಷಯಗಳನ್ನು ಪರಿಶೀಲಿಸಲ್ಪಡುವ ಕಾರ್ಯ ಮತ್ತು ಸದರಿ ವಿಷಯಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಯ ವಿವರಗಳನ್ನು ಸಹ ಪ್ರಕಟಿಸಲಾಗಿದೆ.
 
          ಸಚಿವಾಲಯದಲ್ಲಿ ವಿವಿಧ ಶಾಖೆಗಳಲ್ಲಿ ನಿರ್ವಹಿಸುತ್ತಿರುವ ವಿಷಯಗಳ ಬಗ್ಗೆ ಹಾಗೂ ಈ ಮಾಹಿತಿ ಪಡೆಯುವ ಕಾರ್ಯವಿಧಾನ, ನಿರ್ವಹಿಸುತ್ತಿರುವ ವಿಷಯಗಳಿಗೆ ಸಂಬಂಧಪಟ್ಟ ಅಧಿಕಾರಿ ಮತ್ತು ನೌಕರರ ಬಗ್ಗೆ ವಿವರಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಪ್ರಕಟಿಸಲಾಗಿದೆ.

ಭಾರತದ ರಾಷ್ಟ್ರೀಯ ಪೋರ್ಟಲ್

 India Portal

ಅಂತರಜಾಲದ ನಿರ್ವಹಣೆ

ಕಂದಾಯ ಇಲಾಖೆ,
5ನೇ ಮಹಡಿ, ಬಹುಮಹಡಿಗಳ ಕಟ್ಟಡ, 2ನೇ ಹಂತ,
ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು 560 001

ಅಂತರಜಾಲದ ರಚನೆ

National Informatics Centre, Karnataka
ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ, ಕರ್ನಾಟಕ